ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸ್ಟಾರ್ ಲೈನ್ ಶಾಲೆ ಮಂಜೊಟ್ಟಿ : ಶಾಲೆಯ ಸಲಹಾ ಸಮಿತಿ ಪ್ರಧಾನ ಸಲಹೆಗಾರರಾಗಿ ಡಾ. ಸಯ್ಯದ್ ಅಮೀನ್ ಅಹಮದ್ ಅಧಿಕಾರ ಸ್ವೀಕಾರ

ನಡ : ಅಭಿವೃದ್ಧಿ ಪಥದಲ್ಲಿರುವ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇದರ ನೂತನ ಸಲಹಾ ಸಮಿತಿಯ ಪ್ರಧಾನ ಸಲಹೆಗಾರರಾಗಿ ಪಿ.ಎ ಇನಿಯರಿಂಗ್ ಕಾಲೇಜ್ ಇದರ ನಿರ್ದೇಶಕರು, ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಮತ್ತು ರಿಸರ್ಚ್, ಹಾಗೂ ಪಿ.ಎ.ಇ.ಟಿ ಸಮೂಹ ಸಂಸ್ಥೆಗಳ ಡಿನ್ ವಿದ್ಯಾರ್ಥಿ ವ್ಯವಹಾರ ಡಾ. ಸಯ್ಯದ್ ಅಮೀನ್ ಅಹಮದ್ ಇವರು ಅಧಿಕಾರ ಸ್ವೀಕಾರ ಮಾಡಿದರು.

ಈ ಸಂದರ್ಭದಲ್ಲಿ ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್, ಶಾಲಾ ಆಡಳಿತ ಟ್ರಸ್ಟಿನ ಸದಸ್ಯರುಗಳಾದ ಶೇಕ್ ಅಹಮದ್ ಮಂಗಳೂರು, ಡಾಕ್ಟರ್ ಸರೀನಾ ಶೇಕ್ ಮಂಗಳೂರು, ಕಾರ್ಯದರ್ಶಿಯಾದ ಸಯ್ಯದ್ ಮಹಮ್ಮದ್ ಆಯುಬ್, ಕೋಶಾಧಿಕಾರಿಯಾಗಿ ಯುತ ಸಯ್ಯದ್ ಮಹಮ್ಮದ್ ಇರ್ಫಾನ್ ಹಾಗೂ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ಇಂಗ್ಲಿಷ್ ಮತ್ತು ಸಮಾಜಶಾಸ್ತ್ರ ವಿಷಯಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಒಕ್ಕಲಿಗರ ಕ್ರಿಕೆಟ್ ಪಂದ್ಯಾಟ: ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ಸ್ಥಾನ

Suddi Udaya

ಕಾಜೂರು‌ ಉರೂಸ್ ಸಮಾರೋಪ

Suddi Udaya

ಭಾರಿ ಮಳೆ ಹಿನ್ನಲೇ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ತುರ್ತು ಸಭೆ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ ಮಚ್ಚಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೇಜಾವರ ಶ್ರೀಧರ್ ಭಟ್ ರವರಿಂದ ಪ್ರೋತ್ಸಾಹಧನ ವಿತರಣೆ

Suddi Udaya
error: Content is protected !!