ಬೆಳ್ತಂಗಡಿ: ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹವು ಫೆ.15ರಿಂದ ಫೆ.28 ರವರೆಗೆ ನಡೆಯಲಿದೆ.
ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ ಮುಳಿಯ 15 ದಿನಗಳ ಕಾಲ ನವರತ್ನ ಉತ್ಸವದ ಮೂಲಕ ಗ್ರಾಹಕರಿಗೆ ಹೊಸತನವನ್ನು ಪರಿಚಯಿಸುವುದಕ್ಕೆ ಮುಂದಾಗಿದೆ. ಒಂಬತ್ತು ವಿಭಿನ್ನ ರತ್ನದ ಕಲ್ಲುಗಳನ್ನು ಒಳಗೊಂಡಿರುವ ವಿಶಿಷ್ಟ ರೀತಿಯ ಆಭರಣಗಳಾದ ಉಂಗುರಗಳು, ನವರತ್ನ ಪೆಂಡೆಂಟ್ಸ್,ನವರತ್ನ ಕಿವಿಯೋಲೆಗಳು,ನವರತ್ನ ಬಳೆಗಳು ಲಭ್ಯವಿದೆ.