September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

ಬೆಳ್ತಂಗಡಿ: ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹವು ಫೆ.15ರಿಂದ ಫೆ.28 ರವರೆಗೆ ನಡೆಯಲಿದೆ.

ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ ಮುಳಿಯ 15 ದಿನಗಳ ಕಾಲ ನವರತ್ನ ಉತ್ಸವದ ಮೂಲಕ ಗ್ರಾಹಕರಿಗೆ ಹೊಸತನವನ್ನು ಪರಿಚಯಿಸುವುದಕ್ಕೆ ಮುಂದಾಗಿದೆ.  ಒಂಬತ್ತು ವಿಭಿನ್ನ ರತ್ನದ ಕಲ್ಲುಗಳನ್ನು ಒಳಗೊಂಡಿರುವ ವಿಶಿಷ್ಟ ರೀತಿಯ ಆಭರಣಗಳಾದ ಉಂಗುರಗಳು, ನವರತ್ನ ಪೆಂಡೆಂಟ್ಸ್,ನವರತ್ನ ಕಿವಿಯೋಲೆಗಳು,ನವರತ್ನ ಬಳೆಗಳು ಲಭ್ಯವಿದೆ.

Related posts

ಉಜಿರೆ ಸಂತ ಅಂತೋನಿ ಚರ್ಚ್ ನ ಅಸಕ್ತ ಕುಟುಂಬಕ್ಕೆ ಮನೆ ಹಸ್ತಾಂತರ

Suddi Udaya

ನೆಲ್ಯಾಡಿ ಅಮ್ಮ ಕ್ಯಾಂಟೀನ್ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಗಾಯತ್ರಿ ಮಂತ್ರವೇ ಸರ್ವಶ್ರೇಷ್ಠ

Suddi Udaya

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ 79 ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!