26.1 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

ಕುವೆಟ್ಟು: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಫೆ.14 ರಂದು ಜುಮಾ ನಮಾಝ್ ನ ನಂತರ ಮದ್ದಡ್ಕ ಜುಮಾ ಮಸೀದಿ ಮುಂಭಾಗದಲ್ಲಿ ಬಿತ್ತಿಪತ್ರ ಪ್ರದರ್ಶಿಸಲಾಯಿತು.


ಈ ಸಂದರ್ಭದಲ್ಲಿ ಮಸೀದಿ ಖತೀಬರಾದ ಹಾಫಿಲ್ ಮುಹೀನುದ್ದೀನ್ ರಝ್ವಿ ಅಲ್ ಅಮ್ಜದಿ, ಜಮಾಹತ್ ನ ಉಪಾಧ್ಯಕ್ಷರಾದ ಹೈದರ್ ಎಚ್ ಎಸ್, ಸಾಲಿಹ್ ಆಲಂದಿಲ, ಪ್ರ.ಕಾರ್ಯದರ್ಶಿ ಎಂ ಸಿರಾಜ್ ಚಿಲಿಂಬಿ, ಕಾರ್ಯದರ್ಶಿ ಎಂ ಸಾದಿಕ್, ಕೋಶಾದಿಕಾರಿಯಾದ ರಿಯಾಝ್ ಸಬರಬೈಲ್, ಲೆಕ್ಕ ಪರಿಶೋಧಕರಾದ ಪಿ ಎಂ ಅಹ್ಮದ್ ಇಬ್ರಾಹಿಂ, ಮತ್ತು ಜಮಾಹತ್ ನ ಹಿರಿಯರು, ಇನ್ನಿತರ ಸಂಘ ಸಂಸ್ಥೆಗಳ ನಾಯಕರು, ಜಮಾಹತ್ ಬಾಂದವರು ಉಪಸ್ಥಿತರಿದ್ದರು

Related posts

ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಗೋವಿಂದೂರು ರಾಜ್ಯ ಹೆದ್ದಾರಿಯಲ್ಲಿ ಜೀವ ಬಲಿ ಪಡೆಯಲು ಕಾಯುತ್ತಿದೆ ರಸ್ತೆ ಗುಂಡಿಗಳ ಸಾಲು

Suddi Udaya

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya
error: Content is protected !!