September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

ಕನ್ಯಾಡಿ-1: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಕಾರ್ಯಕ್ರಮವು ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್‌.ಡಿ.ಎಂ.ಸಿ ಅಧ್ಯಕ್ಷ ನೋಣಯ್ಯ ನೆರವೇರಿಸಿ ಶುಭಹಾರೈಸಿದರು.
ಮಕ್ಕಳಲ್ಲಿ ಭವಿಷ್ಯದ ಹಿತ ದೃಷ್ಟಿಯಿಂದ ವ್ಯವಹಾರ ಜ್ಞಾನ, ವ್ಯಾಪಾರ ಕೌಶಲಗಳನ್ನು ಹೆಚ್ಚಿಸುವುದು ಈ ಮೆಟ್ರಿಕ್ ಮೇಳದ ಪ್ರಮುಖವಾದ ಉದ್ದೇಶವಾಗಿದೆ ಎಂದು ಮಾರ್ಗದರ್ಶಿ ಶಿಕ್ಷಕ ವಿಕಾಸ್ ರಾವ್ ರವರು ತಿಳಿಸಿದರು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸುನಿಲ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಹನುಮಂತರಾಯ, ಶಿಕ್ಷಕ ವೃಂದ , ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ಊರಿನ ಗ್ರಾಮಸ್ಥರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ: ‘ಶ್ರೀರಾಮದರ್ಶನ’ ಯಕ್ಷಗಾನ ತಾಳಮದ್ದಳೆ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

Suddi Udaya

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ

Suddi Udaya

2೦47ರಲ್ಲಿ ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!