September 6, 2026
ನಿಧನ

ಕರಂಬಾರು ಶಾಲಾ ಬಳಿ ನಿವಾಸಿ ರಮೇಶ ದೇವಧರ್ ನಿಧನ

ಕರಂಬಾರು ಗ್ರಾಮದ ಶಾಲಾ ಬಳಿ ನಿವಾಸಿ ರಮೇಶ ದೇವಧರ್(68ವ) ಅಲ್ಪಕಾಲದ ಅಸ್ವಾಸ್ಥ್ಯದಿಂದ ಸ್ವಗೃಹದಲ್ಲಿ ಫೆ.15 ರಂದು ಮುಂಜಾನೆ ನಿಧನರಾದರು. ಕೃಷಿಕರಾಗಿದ್ದ ಇವರು ಕಾರ್ಯಕ್ರಮಗಳಲ್ಲಿ ಉಟೋಪಚಾರದ ವೃತ್ತಿಯನ್ನು ನಿರ್ವಹಿಸುತ್ತಿದ್ದರು
ಮೃತರಿಗೆ ಪತ್ನಿ, ಇಬ್ಬರು ಗಂಡುಮಕ್ಕಳು ಇದ್ದಾರೆ.

Related posts

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ಓಡಿಲ್ನಾಳ: ವಲೇರಿಯನ್ ಪಾಯಸ್ ನಿಧನ

Suddi Udaya

ಗುರುವಾಯನಕೆರೆಯ ಕಂದಡಿಗುಡ್ಡೆ ನಿವಾಸಿ ಶ್ರೀಮತಿ ಲೀಲಾವತಿ ನಿಧನ

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya
error: Content is protected !!