25.6 C
ಪುತ್ತೂರು, ಬೆಳ್ತಂಗಡಿ
September 11, 2026
Uncategorizedಅಪಘಾತ

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ: ಇಲ್ಲಿಯ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ‌ಹಲವು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಫೆ.15ರಂದು ಸಂಜೆ ನಡೆದಿದೆ.

ಉಜಿರೆ ಕಡೆಯಿಂದ ಧಮ೯ಸ್ಥಳಕ್ಕೆ ಹೋಗುತ್ತಿದ್ದ ಪ್ರವಾಸಿಗರ ಕಾರು ಹಾಗೂ ಧಮ೯ಸ್ಥಳ ಕಲ್ಲೇರಿಯ ಪಾಕಿ೯ಂಗ್ ನಾ ಅನಿಲ್ ಪೂಜಾರಿ ಎಂಬವರ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ. ಎರಡು ವಾಹನಗಳ ಪ್ರಯಾಣಿಕರಿಗೆ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya

ಉಜಿರೆ : ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿಯ ಜಗದೀಶ್ ಕುಲಾಲ್ ರವರಿಗೆ ಕುಂಬಾರರ ಸೇವಾ ಸಂಘದಿಂದ ಕ್ರೀಡಾ ರತ್ನ ಪ್ರಶಸ್ತಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಮಿತ್ತಬಾಗಿಲು: ಕೊಲ್ಲಿ ಸೇತುವೆ ಬಳಿ ನಿಂತಿದ್ದ ಸ್ಕೂಟಿಗೆ ಬೈಕ್ ಡಿಕ್ಕಿ

Suddi Udaya
error: Content is protected !!