23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜಯನಂದ ಪಿಲಿಕಳ ನೇಮಕವಾಗಿದ್ದಾರೆ .

ಪ್ರಸ್ತುತ ಇವರು ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಎಸ್ ಟಿ, ಘಟಕದ ಅಧ್ಯಕ್ಷರಾಗಿ, ಕರ್ನಾಟಕ ಆದಿವಾಸಿ ಸಮನ್ವಯ ಸಮಿತಿಯ ಕಾರ್ಯದರ್ಶಿಯಾಗಿ , ಮತ್ತು ಬೆಳ್ತಂಗಡಿ ತಾಲೂಕು ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.

Related posts

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಪತ್ರಿಕೋದ್ಯಮ ವಿಭಾಗದ ಎಚ್.ಒ.ಡಿ. ಭಾಸ್ಕರ್ ಹೆಗ್ಡೆ ಅವರ ಪತ್ನಿ ಶ್ರೀಮತಿ ಸುವರ್ಣ ಹೆಗ್ಡೆ ಹೃದಯಾಘಾತದಿಂದ ನಿಧನ

Suddi Udaya

ಲಾಯಿಲ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಮೂರ್ಜೆ ವಿವೇಕಾನಂದ ಪ್ರಭು

Suddi Udaya

ಸೋಣಂದೂರು: ಬಲ್ಪುಂಜ ನಿವಾಸಿ ದಾಮೋದರ್ ಸಾಲಿಯಾನ್ ನಿಧನ

Suddi Udaya

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya
error: Content is protected !!