April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಾಕುಂಭಮೇಳದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳಿಂದ ಪುಣ್ಯ ಸ್ನಾನ

ಉಜಿರೆ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಉಜಿರೆ ಎಸ್‌ಡಿಎಂ ಆಸ್ಪತ್ರೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದಾರೆ.

ಫೆ. 12 ರಂದು ಉಜಿರೆಯಿಂದ ಹೊರಟ ಸಿಬ್ಬಂದಿಗಳು ಫೆ. 13 ಗೆ ಅಯೋಧ್ಯೆ ತಲುಪಿದ್ದಾರೆ. ಫೆ. 14 ರಂದು ಪ್ರಯಾಗ್ ರಾಜ್ ಮಹಾಕುಂಭ ಮೇಳದಲ್ಲಿ ಪಾಲ್ಗೊಂಡು ತೀರ್ಥ ಸ್ನಾನ ಮಾಡಿ ಸಂಭ್ರಮಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಬ್ಬಂದಿಗಳು ಪ್ರಯಾಗ್ ರಾಜ್ ನಲ್ಲಿ ಹೇಳುವಷ್ಟು ಜನಸಮೂಹ ಇಲ್ಲ, ಬರುವಂತಹ ಭಕ್ತಾದಿಗಳಿಗೆ ಎಲ್ಲ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ.

ಕುಂಭಮೇಳದಲ್ಲಿ ತೀರ್ಥ ಸ್ನಾನ ಮಾಡುವ ಒಂದು ಅನುಭವವವೇ ಬೇರೆ. ಇದರಿಂದ ನಮಗೆ ಮಾನಸಿಕ ನೆಮ್ಮದಿ ದೊರಕಿದೆ ಎಂದು ಹೇಳಿದ್ದಾರೆ.

Related posts

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಯಶೋನಮನ ಕಾರ್ಯಕ್ರಮ ಉದ್ಘಾಟನೆ

Suddi Udaya

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಮೊಗ್ರು : ಮುಗೇರಡ್ಕ ದೈವಸ್ಥಾನ ವತಿಯಿಂದ ಮುಗೇರಡ್ಕ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತ

Suddi Udaya

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya
error: Content is protected !!