ನಿಡ್ಲೆ: ಪಾರ್ಪಿಕಲ್ ಸಮೀಪ ಬೆಳಗ್ಗೆ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡ ಘಟನೆ ಫೆ.16ರಂದು ನಡೆದಿದೆ.
ಕಾರು ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದು, ಬೈಕ್ ಬೆಂಗಳೂರುನಿಂದ ಧರ್ಮಸ್ಥಳಕ್ಕೆ ಬರುತ್ತಿತ್ತು. ಗಾಯಗೊಂಡ ಬೈಕ್ ಸವಾರರನ್ನು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.