37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

ಬೆಳ್ತಂಗಡಿ : ಗ್ರಾಮ ಆಡಳಿತಾಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರದಿಂದ ಜನಸಾಮಾನ್ಯರಿಗೆ ಮತ್ತು ವಿಶೇಷವಾಗಿ ವಿದ್ಯಾರ್ಥಿಗಳಿಗೆ ದೊರಕಬೇಕಾದ ಸೇವೆಗಳು ಸ್ಥಗಿತಗೊಂಡಿದ್ದು, ಶೀಘ್ರವಾಗಿ ಪರಿಹರಿಸಬೇಕೆಂದು ಕೋರಿ ಬೆಳ್ತಂಗಡಿ ತಹಶೀಲ್ದಾರ್ ಮುಖಾಂತರ ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳು ಮತ್ತು ಮಾನ್ಯ ಕಂದಾಯ ಸಚಿವರಿಗೆ SSF ಬೆಳ್ತಂಗಡಿ ಡಿವಿಷನ್ ವತಿಯಿಂದ ಮನವಿ ಸಲ್ಲಿಸಲಾಯಿತು.

ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ವಿಸ್ಡಂ ಕಾರ್ಯದರ್ಶಿ ರಶೀದ್ ಮಡಂತ್ಯಾರ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಇಸಾಕ್ ಅಳದಂಗಡಿ, ಉಪಾಧ್ಯಕ್ಷ ಲತೀಫ್ ಅಹ್ಸನಿ ಮಲೆಬೆಟ್ಟು ದ.ಕ ಈಸ್ಟ್ ಜಿಲ್ಲಾ ಕ್ಯೂಡಿ ಕಾರ್ಯದರ್ಶಿ ಮುಬೀನ್ ಉಜಿರೆ ಸದಸ್ಯರಾದ ಶಮೀರ್ ಲಾಯಿಲ ಉಪಸ್ಥಿತಿತರಿದ್ದರು.

Related posts

ಪಡಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಆಯ್ಕೆ

Suddi Udaya
error: Content is protected !!