September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನ ದ ಸುಮಾರು 55 ವರ್ಷಗಳ ಇತಿಹಾಸವನ್ನು ಹೊಂದಿರುವ ಭಜನಾ ಮಂಡಳಿಯ ಮಹಾಸಭೆಯು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಈದು, ಉಪಾಧ್ಯಕ್ಷರಾಗಿ ಪ್ರೇಮ ಭಟ್, ಜಯಕರ ಪೂಜಾರಿ, ಲಕ್ಷ್ಮಣ ಆಚಾರ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ| ವಿನೋದ ಪಿ ಶೆಟ್ಟಿ , ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ವಿದ್ಯಾ ಭಟ್, ಪ್ರಭಾಕರ ಪೂಜಾರಿ ಕೋಶಾಧಿಕಾರಿಯಾಗಿ ಸತೀಶ್ ಮಂಡಳಿಯ ಗೌರವಾಧ್ಯಕ್ಷರಾಗಿ ರವೀಂದ್ರ ಪೂಜಾರಿ ಹಾಗೂ ಕಾರ್ಯಕಾರಿ ಸಮಿತಿಯನ್ನುದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರವೀಂದ್ರ ಪೂಜಾರಿ ಇವರ ಉಪಸ್ಥಿತಿಯಲ್ಲಿ ರಚಿಸಲಾಯಿತು.

Related posts

ಜು. 15: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಚಾರ್ಮಾಡಿ ಹಾಗೂ ಮಿತ್ತಬಾಗಿಲು ಗ್ರಾ.ಪಂ.ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಮಿತಿ ಪುನರ್ ರಚನೆ

Suddi Udaya

ದ..ಕ. ಜಿಲ್ಲಾ ಕ.ಸಾ.ಪ. ವತಿಯಿಂದ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಅರಸ್ ಜನ್ಮದಿನಾಚರಣೆ

Suddi Udaya

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯ ಆಚರಣೆ

Suddi Udaya

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಸ್ಪೆಕ್ಟ್ರಾ ಅಸೋಸಿಯೇಷನ್ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!