23.4 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

ಬಳಂಜ: ಬಳಂಜದಲ್ಲಿ ಟಿಪ್ಪರ್ ಪತ್ತೆಯಾದ ಘಟನೆ ಫೆ.17ರಂದು ನಡೆದಿದೆ.

ಯಾರೋ ಅಪರಿಚಿತರು ಕದ್ದು ತಂದು ಬಳಂಜದಲ್ಲಿ ಟಿಪ್ಪರ್ ನಿಲ್ಲಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಥಳೀಯರಾದ ಹರೀಶ್ ವೈ. ಚಂದ್ರಮ ಮತ್ತು ತೋಟದ ಪಾಲ್ಕೆ ಅವರು ಟಿಪ್ಪರ್ ಲಾರಿ ಕಂಡು ಬಂದಿರುವ ಬಗ್ಗೆ ವೇಣೂರು ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Related posts

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಮಲವಂತಿಗೆ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

Suddi Udaya

ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ: ಲೀಟರ್ ಗೆ 2 ರೂ ಹೆಚ್ಚಳ

Suddi Udaya
error: Content is protected !!