March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

ಧರ್ಮಸ್ಥಳ: ಇಲ್ಲಿಯ ನಾರ್ಯ ಕಾಣಮೇರು ನಿವಾಸಿ ಪ್ರಶಾಂತ್ ಗೌಡ(25ವ) ಅಲ್ಪಕಾಲದ ಅಸೌಖ್ಯದಿಂದ ಫೆ.17ರಂದು ನಿಧನರಾದರು.

ಮುಂಜಾನೆ ತೀವ್ರವಾದ ಹೊಟ್ಟೆನೋವು ಕಾಣಿಸಿಕೊಂಡ ಇವರನ್ನು ತಕ್ಷಣ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಸಂಜೆ ಮೃತಪಟ್ಟಿದ್ದಾರೆ.

ಮೃತರು ತಂದೆ ಭೀಮ, ತಾಯಿ ಬಾಬಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ಉಜಿರೆ ಚಿದಾನಂದ ಗೌಡ ನಿಧನ

Suddi Udaya

ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸೂಳಬೆಟ್ಟು ಸ.ಕಿ. ಪ್ರಾಥಮಿಕ ಶಾಲಾ ವಿಭಾಗದ ನೂತನ ಕಟ್ಟಡ ಉದ್ಘಾಟನೆ

Suddi Udaya

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಕಾಯರ್ತಡ್ಕ ಶಾಲೆಯ ವಿದ್ಯಾರ್ಥಿನಿ ಶರಣ್ಯ ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ

Suddi Udaya
error: Content is protected !!