April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

ಮಡಂತ್ಯಾರು: ಶ್ರೀ ನಾರಾಯಣ ಗುರು ಸೇವಾ ಸಂಘ ಪಾರೆoಕಿ ಇದರ ನೂತನ ಸಮಿತಿಯನ್ನು ಯೋಗೀಶ್ ಪೂಜಾರಿ ಕಡ್ತಿಲ ಇವರ ಮನೆಯಲ್ಲಿ ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಯೋಗೀಶ್ ಪೂಜಾರಿ ಕಡ್ತಿಲ, ಅಧ್ಯಕ್ಷರಾಗಿ ವೆಂಕಪ್ಪ ಪೂಜಾರಿ ಕೊಡ್ಲಕ್ಕೆ, ಉಪಾಧ್ಯಕ್ಷರಾಗಿ ದಯಾನಂದ ಪೂಜಾರಿ ಹಚ್ಚಬೆ, ವಿಶ್ವನಾಥ ಪೂಜಾರಿ ಕೋಟೆ, ಸುಭಾಷ್ ಪೂಜಾರಿ ರಕ್ತೇಶ್ವರಿ ಪದವು, ಪ್ರಧಾನ ಕಾರ್ಯದರ್ಶಿ ಸುಭಾಷ್ ಚಂದ್ರ ಪೂಜಾರಿ ಹಾರಬೆ, ಜೊತೆ ಕಾರ್ಯದರ್ಶಿ ರಾಜೇಶ್ ಪೂಜಾರಿ ದೋಟ, ಬಾಲಕೃಷ್ಣ ಹಾರಬೆ, ಕೋಶಾಧಿಕಾರಿ ನವೀನ್ ಕೊಡ್ಲಕ್ಕೆ, ಸಂಘಟನಾ ಕಾರ್ಯದರ್ಶಿ ಅಶೋಕ್ ಒಳಗುಡ್ಡೆ, ಯೋಗೇಶ್ ಪೂಜಾರಿ ಮಚ್ಚಗಿರಿ, ಗೌರವ ಸಲಹೆಗಾರರಾಗಿ ಪ್ರವೀಣ್ ಕುಮಾರ್ ದೋಟ,. ತುಳಸಿ ಹಾರಬೆ, ಓಬಯ ಪೂಜಾರಿ ಕೊಡ್ಲಕ್ಕೆ, ಭಾಸ್ಕರ್ ಮಾಸ್ತರ್ ಕಜೆ, ನಿತಿನ್ ಕೋಟೆ. ಪ್ರಕಾಶ್ ಪೂಜಾರಿ ಕಜೆ, ಸತೀಶ್ ಪೂಜಾರಿ ಕೋಟೆ, ಮಹಿಳಾ ಬಿಲ್ಲವ ವೇದಿಕೆ ಸಮಿತಿ ಅಧ್ಯಕ್ಷರಾಗಿ ಆಶಾ ಉಮೇಶ್ ಪೂಜಾರಿ ಕೋಟೆ, ಕಾರ್ಯದರ್ಶಿಯಾಗಿ ಮಲ್ಲಿಕಾ ಕೋಡ್ಲಕ್ಕೆ, ಜೊತೆ ಕಾರ್ಯದರ್ಶಿಯಾಗಿ ಶೋಭಾ ಗಂಗಾಧರ್, ಪ್ರಮೀಳಾ ಪ್ರಕಾಶ್ ಕಜೆ, ಪವಿತ್ರ ಉಪ್ಪ, ಶರ್ಮಿಳಾ. ಸಂಘಟನಾ ಕಾರ್ಯದರ್ಶಿಯಾಗಿ ಪ್ರಮೀಳಾ ಉಮೇಶ್ ಹಾರಬೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಸಚಿನ್ ಪೂಜಾರಿ ಆoರ್ಬುಡ, ಕಾರ್ಯದರ್ಶಿಯಾಗಿ ಶರತ್ ಹಾರಬೆ, ಜೊತೆ ಕಾರ್ಯದರ್ಶಿಯಾಗಿ ರಕ್ಷಿತ್ ಕೊಡ್ಲಕ್ಕೆ, ಉಪಾಧ್ಯಕ್ಷರಾಗಿ ರಾಜೇಶ್ ಗುಂಡಿಯಲ್ಕೆ, ಚೇತನ್ ಹಾರಬೆ. ಸಂತೋಷ್ ಮಚ್ಚಗಿರಿ, ಸಂಘಟನಾ ಕಾರ್ಯದರ್ಶಿಯಾಗಿ ದೀಕ್ಷಿತ್ ಪಾರೆoಕಿ. ಇವರನ್ನು ಆಯ್ಕೆ ಮಾಡಲಾಯಿತು.

Related posts

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ “ಅನಿಮಲ್ ಫಾರ್ಮ್” ಚಲನ ಚಿತ್ರ ಪ್ರದರ್ಶನ

Suddi Udaya

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

Suddi Udaya

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ರವರಿಗೆ ಅಭಿನಂದನೆ ಕೋರಿ ಬ್ಯಾನರ್ ಅಳವಡಿಕೆ: ಬ್ಯಾನರ್ ನ್ನು ತೆರವುಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ: ಸೆ.3: ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya
error: Content is protected !!