23.3 C
ಪುತ್ತೂರು, ಬೆಳ್ತಂಗಡಿ
April 19, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ ಕಾರು

ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ಜಾರಿ ಹೆದ್ದಾರಿ ಕಾಮಗಾರಿಗಾಗಿ ತಗ್ಗು ಮಾಡಲಾದ ಪ್ರದೇಶದಲ್ಲಿ ಬಿದ್ದ ಘಟನೆ ಫೆ.18ರಂದು ನಡೆದಿದೆ.

ಚಾರ್ಮಾಡಿಯಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಬೆಂಗಳೂರು ಮೂಲದ ಈ ಕಾರಿನಲ್ಲಿ ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರು ಪ್ರಯಾಣಿಸುತ್ತಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Related posts

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ದಾಳಿ

Suddi Udaya

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಜ.22 : ಧರ್ಮಸ್ಥಳದಲ್ಲಿ‌ ಶುಭಾರಂಭಗೊಳ್ಳಲಿದೆ ಕಸ್ತೂರಿ ವೆರೈಟಿ ಸೆಂಟರ್

Suddi Udaya

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಾಣಗೊಂಡ ಹೊಸಮನೆ ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!