September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದನೆ

ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ.ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಗೌಡ, ಬೆಳ್ತಂಗಡಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಯುವ ಕಾಂಗ್ರೆಸ್‌ ದ.ಕ ಜಿಲ್ಲಾ ಅಧ್ಯಕ್ಷ ಇಬ್ರಾಹಿಂ ನವಾಜ್, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ನೂತನ ಅಧ್ಯಕ್ಷ ಹಕೀಮ್ ಕೊಕ್ಕಡ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಓಡೀಲು ಭಜನಾ ಸಮಿತಿಯಿಂದ ತುಮಕೂರು ಹಾಗೂ ಶಿರಾ ತಾಲೂಕಿನಲ್ಲಿ ಶ್ರೀ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಅದ್ಭುತ ಕುಣಿತ ಭಜನಾ ಸೇವೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ.ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya

ದ.ಕ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ವರ್ಗಾವಣೆ: ನೂತನ ಸಿಇಒ ಆಗಿ ನರ್ವಾಡೆ ವಿನಾಯಕ್ ನೇಮಕ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!