Uncategorized

ಹಾಡುಹಗಲೇ ಮುಂಡಾಜೆಯಲ್ಲಿಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

ಬೆಳ್ತಂಗಡಿ: ಹಾಡುಹಗಲೇ ಚಿಬಿದ್ರೆ- ಮುಂಡಾಜೆ ಗಡಿ ಭಾಗದ ರಸ್ತೆ ಬದಿ ಇರುವ ಶ್ರೀ ಉಳ್ಳಾಯ-ಉಳ್ಳಾಲ್ತಿ ಕಟ್ಟೆಯ ಕಾಣಿಕೆ ಡಬ್ಬಿಯನ್ನು ಒಡೆದು ಹಣ ಕಳ್ಳತನ ಮಾಡಿದ ಘಟನೆ ಮಂಗಳವಾರ ನಡೆದಿದೆ.
ಮಧ್ಯಾಹ್ನ 11 ರಿಂದ ಒಂದು ಗಂಟೆ ಅವಧಿಯೊಳಗೆ ಯಾರೋ ಕಳ್ಳರು ಡಬ್ಬಿಯನ್ನು ಒಡೆದು ಹಣವನ್ನು ದೋಚಿದ್ದಾರೆ.
ವಾರಕ್ಕೆ ಒಮ್ಮೆ ಕಾಣಿಕೆ ಡಬ್ಬಿಯಿಂದ ಸಮಿತಿಯವರು ಹಣ ಸಂಗ್ರಹಿಸುತ್ತಿದ್ದರು. ಹಾಗೂ ಸುಮಾರು 3000 ರೂ.ಗಿಂತ ಅಧಿಕ ಕಾಣಿಕೆ ಜಮೆಯಾಗುತ್ತಿತ್ತು. ಕಳೆದ ನಾಲ್ಕು ದಿನಗಳ ಹಿಂದೆ ಹಣ ಸಂಗ್ರಹಿಸಿದ್ದು, 2,000 ರೂ. ಗಿಂತ ಅಧಿಕ ಹಣ ಕಳ್ಳತನವಾಗಿರಬಹುದು ಎಂದು ಇಲ್ಲಿನ ಮುಖ್ಯಸ್ಥ ಗಣೇಶ ಬಂಗೇರ ತಿಳಿಸಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ‘ಯೋಗ ರತ್ನ ಪ್ರಶಸ್ತಿ’ಗೆ ಚಿನ್ಮಯಿ ಎ. ಬೆಂಗಳೂರು ಆಯ್ಕೆ

Suddi Udaya

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಇವರಿಂದ ದೇಣಿಗೆ:

Suddi Udaya

ಬೆಳಾಲು ಪ್ರೌಢಶಾಲೆ ವ್ಯಕ್ತಿತ್ವ ವಿಕಾಸನ ಕಾರ್ಯಕ್ರಮ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದಿಂದ ಡಿ.2 ಯಕ್ಷ ಸಂಭ್ರಮ 2023

Suddi Udaya

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!