21 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠ್ಠಲ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಾರ್ಯಕ್ರಮಗಳ ಭೇಟಿ ಸಂದರ್ಭದಲ್ಲಿ, ಗುರುವಾಯನಕೆರೆ ವರದ ಪಾಂಡುರಂಗ ವಿಠಲ ಮಂದಿರಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ , ಮಂದಿರದ ಅಧ್ಯಕ್ಷ ವಿಶ್ವೇಶ್ ಕಿಣಿ, ಟ್ರಸ್ಟಿ ಪ್ರಕಾಶ್ ಕಾಮತ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಗೋಪಿನಾಥ ನಾಯಕ್, ಹಾಗೂ ಪ್ರಮುಖರಾದ ಧನಂಜಯ್ ರಾವ್ ದಿನೇಶ್ ಮೂಲ್ಯ ಕೊಂಡೆಮಾರು, ಉಪಸ್ಥಿತರಿದ್ದರು.

Related posts

ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆಯೊಡ್ಡಿದ ಆರೋಪ, ಆನಂದ ಆಚಾರ್ಯ ಎಂಬಾತನ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಟಿ.ಬಿ ಕ್ರಾಸ್ – ಕುತ್ರೊಟ್ಟು ಸಂಪರ್ಕ ರಸ್ತೆ ದುರಸ್ಥಿ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

Suddi Udaya

ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ

Suddi Udaya

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

Suddi Udaya
error: Content is protected !!