ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ.ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದಿಸಲಾಯಿತು.


ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಗೌಡ, ಬೆಳ್ತಂಗಡಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಯುವ ಕಾಂಗ್ರೆಸ್ ದ.ಕ ಜಿಲ್ಲಾ ಅಧ್ಯಕ್ಷ ಇಬ್ರಾಹಿಂ ನವಾಜ್, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ನೂತನ ಅಧ್ಯಕ್ಷ ಹಕೀಮ್ ಕೊಕ್ಕಡ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸಿತರಿದ್ದರು.