April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹರಿಯಾಣದಲ್ಲಿ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಬೆಳ್ತಂಗಡಿಯ ಸೇವಂತಿ, ದ್ವಿಶಾ ಆಯ್ಕೆ

ಬೆಳ್ತಂಗಡಿ: ‌ಹರಿಯಾಣ‌ದ ಗಡ್ ಪುರಿನಲ್ಲಿ ಫೆ.19ರಿಂದ 23 ವರೆಗೆ‌ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಭಾಗವಹಿಸಲು ದ. ಕ ಜಿಲ್ಲಾ ಸಂಸ್ಥೆಯಿಂದ ಬೆಳ್ತಂಗಡಿ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

ಮುಂಡತ್ತೋಡಿಯ ಫ್ಲಾಕ್ ಲೀಡರ್ ಸೇವಂತಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡಾಜೆಯ ಬುಲ್ ಬುಲ್ ವಿದ್ಯಾರ್ಥಿ ದ್ವಿಶಾ ರವರು ಆಯ್ಕೆಯಾಗಿದ್ದಾರೆ.

Related posts

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ – 2024

Suddi Udaya

ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ

Suddi Udaya

ಕಜಕೆ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಪೆರಾಡಿಯಲ್ಲಿ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya
error: Content is protected !!