September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಗಳ ಸಲಹಾ ಸಮಿತಿಯ ಅಧ್ಯಕ್ಷ ಡಿ. ಹರ್ಷೇಂದ್ರ ಕುಮಾರ್ ಇವರಿಂದ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ.ಎಸ್, ನಿವೃತ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸೋಮಶೇಖರ್ ಶೆಟ್ಟಿ.ಬಿ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಹಾಗೂ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳು ಹಾಗೂ ಕಾಲೇಜಿನ ಮುಖ್ಯಸ್ಥರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

Suddi Udaya

ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಧಾಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಪುಂಜಾಲಕಟ್ಟೆ ಪುಂಡಲೀಕ ಬಾಳಿಗಾ & ಸನ್ಸ್‌ ಜ್ಯವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ವಿಶೇಷ ಮಾರಾಟ ಸೇವೆ

Suddi Udaya
error: Content is protected !!