April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಪಿನಡ್ಕ: ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ ನಿಧನ

ಕಾಪಿನಡ್ಕ: ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಗಾಂಧಿನಗರ, ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ (40 ವರ್ಷ) ಕಳೆದ ರಾತ್ರಿ ಫೆ.19 ರಂದು ಅನಾರೋಗ್ಯದಿಂದ ನಿಧನರಾದರು.

ಮೃತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಪತ್ನಿ, ಸಹೋದರ, ಸಹೋದರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಗರ್ಡಾಡಿ: ಭೋಜ ಬಂಗೇರ ಕಾಣೇಲು ನಿಧನ

Suddi Udaya

ಬೆಳ್ತಂಗಡಿ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ ನಿಧನ

Suddi Udaya

ಕಳಿಯ ಗ್ರಾ.ಪಂ.ನಲ್ಲಿ ಕಾವಲು ಸಮಿತಿ ಸಭೆ

Suddi Udaya

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಪಣೆಕ್ಕರ ಆಯ್ಕೆ

Suddi Udaya
error: Content is protected !!