April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ಕಳೆದ 13 ವರ್ಷಗಳಿಂದ ನಿರಂತರವಾಗಿ ಸದಾ ಸಾಮಾಜಿಕ, ಶೈಕ್ಷಣಿಕ, ಕ್ರೀಡೆ, ಶಿಕ್ಷಣ, ಧಾರ್ಮಿಕ, ಆರೋಗ್ಯ, ಸರಕಾರಿ ಶಾಲೆ ಸ್ವಚ್ಛಾಲಯ. ಸಾಮೂಹಿಕ ವಿವಾಹ ಮುಂತಾದ ಚಟುವಟಿಕೆಗಳ ಮುಖಾಂತರ ರಾಜ್ಯದಲ್ಲಿ ಮನೆಮಾತಾಗಿರುವ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ನೂತನ ಮಡಿಕೇರಿ ಘಟಕವನ್ನು ಸ್ಥಾಪಿಸಲಿದೆ ಈಗಾಗಲೇ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ ಇವರನ್ನು ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಘೋಷಿಸಿದ್ದಾರೆ.

ಈಗಾಗಲೇ ಚಿಕ್ಕಮಂಗಳೂರು, ಹಾಸನ, ಉಡುಪಿ, ಬೆಂಗಳೂರು ಗ್ರಾಮಾಂತರ ಇನ್ನು ಕರ್ನಾಟಕದಾದ್ಯಂತ ವಿಸ್ತರಿಸಲಿದೆ ಎಂದು ತಿಳಿಸಿದ್ದಾರೆ..

Related posts

ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಭ್ರಮದ ಪ್ರತಿಭಾ ದಿನಾಚರಣೆ

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಲಾಯಿಲ: ಸುಧೀರ್ ರವರ ಕೋಳಿ ಶೆಡ್ ಗೆ ಮರ ಬಿದ್ದು ಹಾನಿ

Suddi Udaya
error: Content is protected !!