ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಕಾಪಿನಡ್ಕ: ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ ನಿಧನ by Suddi UdayaFebruary 19, 2025February 19, 2025 Share0 ಕಾಪಿನಡ್ಕ: ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಗಾಂಧಿನಗರ, ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ (40 ವರ್ಷ) ಕಳೆದ ರಾತ್ರಿ ಫೆ.19 ರಂದು ಅನಾರೋಗ್ಯದಿಂದ ನಿಧನರಾದರು. ಮೃತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಪತ್ನಿ, ಸಹೋದರ, ಸಹೋದರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. Share this:PostPrintEmailTweetWhatsApp