September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

ಬೆಳ್ತಂಗಡಿ: ಸುಮಾರು 46 ವರ್ಷಗಳ ಪರಂಪರೆಯಿರುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯನ್ನು ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಸನ್ಮಾನ ಸ್ವೀಕರಿಸಿ,ಯುವವಾಹಿನಿ ಘಟಕದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್, ನಿಕಟಪೂರ್ವಾಧ್ಯಕ್ಷ ಸದಾಶಿವ ಊರ, ಪ್ರಮುಖರಾದ ಎಂ.ಕೆ ಪ್ರಸಾದ್,ಸುಂದರ ಪೂಜಾರಿ ಬೆಳ್ತಂಗಡಿ,ಬಳಂಜ‌ ಸಂಘದ ಸದಸ್ಯರಾದ ಪತ್ರಕರ್ತ ಮನೋಹರ್ ಬಳಂಜ, ರಂಜಿತ್ ಹೆಚ್.ಡಿ, ಯತೀಶ್ ವೈ.ಎಲ್,ಅಮೃತಾ ಎಸ್‌ ಕೋಟ್ಯಾನ್, ಬೇಬಿ ಸಾನ್ವಿ ಎಸ್ ಕೋಟ್ಯಾನ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ : ಅಸಹಜ ಸಾವು ಪ್ರಕರಣ : ಮಾಸಾಂತ್ಯಕ್ಕೆ ಎಸ್‌ಐಟಿ ಯಿಂದ ವರದಿ ಸಲ್ಲಿಕೆ

Suddi Udaya

ದ.ಕ. ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

Suddi Udaya

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya

ಕೊಯ್ಯೂರು ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರೊಜೆಕ್ಟರ್ ಹಸ್ತಾಂತರ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya
error: Content is protected !!