ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಸದ ಬಿ.ವೈ . ರಾಘವೇಂದ್ರ ಭೇಟಿ by Suddi UdayaFebruary 20, 2025February 20, 2025 Share0 ಧರ್ಮಸ್ಥಳ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ . ರಾಘವೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಳದ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ ಜೈನ್ ಜೊತೆಗಿದ್ದರು. Share this:PostPrintEmailTweetWhatsApp