23 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ತೆಕ್ಕಾರು : ಇಸ್ಮಾಯಿಲ್ ಮೇಲವ ನಿಧನ

ತೆಕ್ಕಾರು : ತೆಕ್ಕಾರು ನಿವಾಸಿ ಇಸ್ಮಾಯಿಲ್ ಮೇಲವರವರು ಉಮ್ರಾ ಯಾತ್ರೆಯಲ್ಲಿರುವಾಗ ಮಕ್ಕಾದಲ್ಲಿ ನಿಧನರಾಗಿದ್ದಾರೆ.

ಇವರು ತಾಜುಲ್ ಉಲಮಾ ಜುಮಾ ಮಸೀದಿ ಕೋಡಿಬೊಟ್ಟು, ಬೈಲಮೇಲು ಉಪಾಧ್ಯಕ್ಷರಾಗಿ ಹಾಗೂ ಕೆ.ಎಂ.ಜೆ ಯ ಕೋಶಾಧಿಕಾರಿ ಕಾರ್ಯನಿರ್ವಹಿಸಿದ್ದರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ

Suddi Udaya

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

Suddi Udaya

ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮತ್ತು ಸುರಕ್ಷತೆಯ ತಂತ್ರಜ್ಞಾನವನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ISO 27001 ಪ್ರಶಸ್ತಿ ಪ್ರದಾನ

Suddi Udaya

ಫಂಡಿಜೆಯಲ್ಲಿ ನಾರಾವಿ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೂತನ ಕಛೇರಿ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya
error: Content is protected !!