ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಮುಂಡೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ರಮಾನಂದ ಸಾಲಿಯಾನ್ ಮುಂಡೂರು, ಸದಸ್ಯರಾಗಿ ಹರಿಶ್ಚಂದ್ರ ಹೆಗ್ಡೆ, ಶ್ರೀಮತಿ ನೀತಾ ಮಹೇಶ್ ಕುಮಾರ್, ಶ್ರೀಮತಿ ಪುಷ್ಪಾ ಶೆಟ್ಟಿ, ಅಶೋಕ್ ಕುಮಾರ್ ಕೊಡಕ್ಕಲ್, ರುಕ್ಮಯ ನಾಯ್ಕ, ರಮೇಶ್ ದೇವಾಡಿಗ, ಪುರಂದರ ಆಚಾರ್ಯ ನೇಮಕವಾಗಿದ್ದಾರೆ. ಅರ್ಚಕರಾಗಿ ಅರವಿಂದ ಭಟ್ ಕಾಯ೯ನಿವ೯ಹಿಸುತ್ತಿದ್ದಾರೆ.