23.6 C
ಪುತ್ತೂರು, ಬೆಳ್ತಂಗಡಿ
April 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

ಬೆಳ್ತಂಗಡಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಗರ್ಡಾಡಿಯ ಶಕ್ತಿಕೇಂದ್ರ ಪ್ರಮುಖ್ ದಿನಕರ ಕುಲಾಲ್, ನಿಟ್ಟಡೆಯ ಶಕ್ತಿ ಕೇಂದ್ರ ಪ್ರಮುಖ್ ಜನಾರ್ದನ ಪೂಜಾರಿ, ಅನಿಲ್ ರಾಜ್, ಪಡಂಗಡಿ ಶಕ್ತಿ ಕೇಂದ್ರ ಪ್ರಮುಖ್ ಅಶ್ವಿತ್ ಕುಲಾಲ್, ಅಭಿಜಿತ್ ಪಾಲ್ಗೊಂಡಿದ್ದಾರೆ.

ಮಹಾಕುಂಭ ಮೇಳದಲ್ಲಿ ಪಾಲ್ಗೊಂಡು ತೀರ್ಥ ಸ್ನಾನ ಮಾಡಿ ಜೀವಮಾನದ ಭಾಗ್ಯವನ್ನು ನೆನೆದು ಪುನೀತರಾಗಿದ್ದಾರೆ.

Related posts

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya

ಬೆಳಾಲು ನಿವಾಸಿ ಶೇಖರ ಪೂಜಾರಿ ನಿಧನ

Suddi Udaya

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

Suddi Udaya
error: Content is protected !!