39.3 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

ಬೆಳ್ತಂಗಡಿ : ವಿಶ್ವ ಮಹಿಳಾ ದಿನಾಚರಣೆಯ‌ ಪ್ರಯುಕ್ತ ಬೆಳ್ತಂಗಡಿ ಮಹಿಳಾ ವೃಂದ, ಪುತ್ತೂರು ಇಂಡಿಯನ್ ಡೆಂಟಲ್ ಅಸೋಸಿಯೇಷನ್, ಬೆಳ್ತಂಗಡಿ ರೋಟರಿ ಅನ್ಸ್ ಕ್ಲಬ್, ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ , ಬೆಳ್ತಂಗಡಿ ಆಯುಷ್ ಫೆಡರೇಶನ್ ಆಫ್ ಇಂಡಿಯಾ ಬ್ರಾಂಚ್ ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ಮತ್ತು ದಂತ ತಪಾಸಣಾ ಶಿಬಿರ ಮಾ.2 ರಂದು ಬೆಳ್ತಂಗಡಿ ಐ.ಬಿ.ರೋಡ್ ನಲ್ಲಿರುವ ಮಹಿಳಾ ವೃಂದದಲ್ಲಿ ನಡೆಯಲಿದೆ.

ದಂತ ವೈದ್ಯರಾದ ಆಶಾ ಪಿದಮಲೆ, ದೀಪಾಲಿ ಡೋಂಗ್ರೆ, ಸ್ತ್ರೀ ರೋಗ ತಜ್ಞೆ ವಿನಯ್ ಕಿಶೋರ್ ಹಾಗೂ ಆಯುಷ್ ವೈದ್ಯೆ ಸುಷ್ಮಾ ಡೋಂಗ್ರೆ ಭಾಗವಹಿಸುವರು.

ಅಧ್ಯಕ್ಷೆ ನೇತ್ರಾ ಅಶೋಕ್, ಕಾರ್ಯದರ್ಶಿ ಪ್ರೀತಿ ಆರ್. ರಾವ್ ಹಾಗೂ ಎಲ್ಲಾ ಸಂಘ ಸಂಸ್ಥೆಗಳ ಅಧ್ಯಕ್ಷರು ಕಾರ್ಯದರ್ಶಿಗಳು ಹಾಗೂ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ ನಿಧನ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

Suddi Udaya

ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

Suddi Udaya
error: Content is protected !!