36.4 C
ಪುತ್ತೂರು, ಬೆಳ್ತಂಗಡಿ
February 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಸದ ಬಿ.ವೈ . ರಾಘವೇಂದ್ರ ಭೇಟಿ

ಧರ್ಮಸ್ಥಳ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ . ರಾಘವೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಳದ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ ಜೈನ್ ಜೊತೆಗಿದ್ದರು.

Related posts

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಜು. 24 ರಿಂದ ಮುಳಿಯ ಮಾನ್ಸೂನ್ ಧಮಾಕ: ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಆಕರ್ಷಕ ರಿಯಾಯಿತಿ: ಆ. 5 ಮುಳಿಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ,ಗ್ರಾಹಕರ ಸಮಾಗಮ,

Suddi Udaya
error: Content is protected !!