April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಭೇಟಿ

ಉಜಿರೆ : ಬೆಂಗಳೂರಿನ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಫೆ.21 ರಂದು ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಉಚಿತ ಡಯಾಲಿಸಿಸ್ ಸೆಂಟರ್‌ಗೆ ಭೇಟಿ ನೀಡಿ, ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ಗ್ರಾಮೀಣ ಭಾಗದಲ್ಲಿ ಅತ್ಯಾಧುನಿಕ ವ್ಯವಸ್ಥೆ ಹೊಂದಿರುವ ಹೈಟೆಕ್ ಆಸ್ಪತ್ರೆಯನ್ನು ತೆರೆದು ವೈದ್ಯಕೀಯ ಸೇವೆ ನೀಡುತ್ತಿರುವ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಧನ್ಯವಾದ ತಿಳಿಸಿದ ಅವರು ಇಲ್ಲಿರುವ ಸುಸಜ್ಜಿತ ವ್ಯವಸ್ಥೆ ಮತ್ತು ವೈದ್ಯಕೀಯ ಸೇವೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ನರ್ಸಿಂಗ್ ಅಧೀಕ್ಷಕಿ ಶ್ರೀಮತಿ ಶೆರ್ಲಿ, ಪಿ.ಸಿ.ಸಿ ಶ್ರೀಮತಿ ಹೇಮಾವತಿ ಐ, ಸಂಪರ್ಕಾಧಿಕಾರಿ ಚಿದಾನಂದ ಡಿ. ಆರ್, ಸೂಪರ್‌ವೈಸರ್ ರವೀಂದ್ರ ಗುಡಿಗಾರ್ ಉಪಸ್ಥಿತರಿದ್ದರು.

Related posts

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya

ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ : ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

Suddi Udaya

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಶುದ್ಧ ನೀರು ಬಳಕೆಯಿಂದ ಆರೋಗ್ಯ ರಕ್ಷಣೆ: ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ

Suddi Udaya
error: Content is protected !!