April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾಲಾಡಿ: ಕೊಲ್ಪದಬೈಲುನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು

ಮಾಲಾಡಿ: ಇಲ್ಲಿಯ ಕೊಲ್ಪದ ಬೈಲು ಸಮೀಪದ‌ ತಿರುವಿನಲ್ಲಿ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ತಡೆಗೋಡೆಗೆ ಗುದ್ದಿ ಕಂದಕಕ್ಕೆ ಬಿದ್ದ ಘಟನೆ ಫೆ 21ರoದು ಮುಂಜಾನೆ ನಡೆದಿದೆ.

ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

Suddi Udaya

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

Suddi Udaya

ಯುವಕರಿಬ್ಬರ ನಡುವೆ ಗಲಾಟೆ: ಮೂಗಿಗೆ ಕಚ್ಚಿ ಗಾಯಗೊಳಿಸಿದ ಸ್ನೇಹಿತ

Suddi Udaya

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

Suddi Udaya

ಹತ್ಯಡ್ಕ : ತುಂಬೆತ್ತಡ್ಕದಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ : ಗೇರು ಮರಗಳು ಬೆಂಕಿಗಾಹುತಿ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya
error: Content is protected !!