ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

ಬೆಳ್ತಂಗಡಿ: ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಿ. ವೀರೇಂದ್ರ ಹೆಗ್ಗಡೆಯವರು ರೂ. ಹತ್ತು ಲಕ್ಷ ಮಂಜೂರು ಮಾಡಿದ್ದು, ಶ್ರೀ ಡಿ. ಹರ್ಷೇಂದ್ರ ಕುಮಾರ್ ಡಿ.ಡಿ.ಯನ್ನು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪಿ. ಶ್ರೀನಿವಾಸ ಉಪಾಧ್ಯಾಯರಿಗೆ  ಹಸ್ತಾಂತರಿಸಿದರು.

ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳಾದ ಮುರಳೀಧರ ನಕ್ಷತ್ರಿ, ದಿನಕರ ಶೆಟ್ಟಿ, ಹೆರ್ಗ, ಸುಖಾಂತರ ಶೆಟ್ಟಿಗಾರ ಮತ್ತು ನಾಗೇಶ ಪ್ರಭು ಉಪಸ್ಥಿತರಿದ್ದರು.

Related posts

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya

ಮಾ.28: ಕನ್ನಡ ಗ್ರಾಮದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಕಾಸರಗೋಡು – ಕರ್ನಾಟಕ ಚುಟುಕು ಕವಿಗೋಷ್ಠಿ

Suddi Udaya

ಮಾ16: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವ , ವಂದೇ ಮಾತರಂ, ನನ್ನ ಸೇವೆ ದೇಶಕ್ಕಾಗಿ ಧ್ಯೇಯದೊಂದಿಗೆ ನೇತ್ರಾವತಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ವರ್ಷಾವಧಿ ಜಾತ್ರೋತ್ಸವ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ರೋಬರ್ಟ್ ಡಿಸೋಜಾ ನಿಧನ

Suddi Udaya

ಮಚ್ಚಿನ ಮೊರಾರ್ಜಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

Suddi Udaya
error: Content is protected !!