ಮಾಲಾಡಿ: ಇಲ್ಲಿಯ ಕೊಲ್ಪದ ಬೈಲು ಸಮೀಪದ ತಿರುವಿನಲ್ಲಿ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ತಡೆಗೋಡೆಗೆ ಗುದ್ದಿ ಕಂದಕಕ್ಕೆ ಬಿದ್ದ ಘಟನೆ ಫೆ 21ರoದು ಮುಂಜಾನೆ ನಡೆದಿದೆ.

ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.