September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿದು ಬಿದ್ದ ವಿದ್ಯುತ್ ತಂತಿ, ಬೈಕ್ ಸವಾರರು ಪಾರು

ಬೆಳ್ತಂಗಡಿ: ರಸ್ತೆ ಬದಿ ಹೈಟೆನ್ಶನ್ ವಿದ್ಯುತ್ ತಂತಿ ಕಡಿದು ಬಿದ್ದು ಬೈಕ್ ಸವಾರರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ನಡೆದಿದೆ.


ಫೆ.21ರಂದು ರಾತ್ರಿ ದಿಡುಪೆ-ಮುಂಡಾಜೆ ರಸ್ತೆಯ ಕಡಿರುದ್ಯಾವರ ಗ್ರಾಮದ ಕಾನರ್ಪ-ದುಂಬೆಟ್ಟು ಬಳಿ ಸಾಗುವ ವೇಳೆ ವಿದ್ಯುತ್‌ ತಂತಿ ತುಂಡಾಗಿ ಬೈಕಿನಲ್ಲಿ ಹೋಗುತ್ತಿದ್ದ ಯುವಕರ ಸಮೀಪ ಬಿದ್ದಿದೆ.


ಇದರಿಂದ ವಿಚಲಿತರಾದ ಬೈಕ್‌ ಸವಾರರಾದ ಮಂಜುನಾಥ, ಆದರ್ಶ ಎಂಬವರು ರಸ್ತೆಗೆ ಬಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ.

Related posts

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವ: ಧ್ವಜಾರೋಹಣ

Suddi Udaya

ಉಜಿರೆ ಕಕ್ಕರೆಬೆಟ್ಟು ಮನೆ ಕೆಡವಿ, ಸೊತ್ತುಗಳನ್ನು ಹೊರಗೆ ಎಸೆದ ಪ್ರಕರಣ: ಆರೋಪಿ ವಿರುದ್ಧ ಕೇಸು ದಾಖಲು

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆ ಶಿಬಿರ

Suddi Udaya

ಭೀಕರ ಗಾಳಿ ಮಳೆ: ಕುವೆಟ್ಟು ವರಕಬೆ ಬಳಿ ರಸ್ತೆಗೆ ಬಿದ್ದ ಮರ: ಸಂಚಾರಕ್ಕೆ ಅಡಚಣೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!