September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

ಕಿಲ್ಲೂರು: ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಅಮೆಚೂರ್ ಕಬಡ್ಡಿ ಅಸೋಷಿಯೇಶನ್‌ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ 12 ತಂಡಗಳ ಲೀಗ್ ಮಾದರಿಯ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟವು ಯುವ ಕೇಸರಿ ಟ್ರೋಫಿ ಫೆ.23 ರಂದು ಭದ್ರಕಾಳಿ ದೇವಸ್ಥಾನ ಮಾರಿಗುಡಿ ಕಿಲ್ಲೂರಿನ ಕ್ರೀಡಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ.

ಬಹುಮಾನಗಳ ವಿವರ ಪ್ರಥಮ : 8000 ನಗದು ಹಾಗೂ ಯುವಕೇಸರಿ ಟ್ರೋಫಿ , ದ್ವಿತೀಯ : 6000 ನಗದು ಹಾಗೂ ಯುವಕೇಸರಿ ಟ್ರೋಫಿ ತೃತೀಯ : 4000 ನಗದು ಹಾಗೂ ಯುವಕೇಸರಿ ಟ್ರೋಫಿ , ಚತುರ್ಥ : 4000 ನಗದು ಹಾಗೂ ಯುವಕೇಸರಿ ಟ್ರೋಫಿ, ಬಾಲಕಿಯರ ವಿಭಾಗ: ಪ್ರಥಮ : 2000 ನಗದು ಹಾಗೂ ಯುವಕೇಸರಿ ಟ್ರೋಫಿ , ದ್ವಿತೀಯ : 1000 ನಗದು ಹಾಗೂ ಯುವಕೇಸರಿ ಟ್ರೋಫಿ

Related posts

ಮೂಡಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ಸಾಧನೆಯ ಶಿಖರ: ದ್ವಿತೀಯ ಪಿಯುಸಿಯಲ್ಲಿ 32 ರ‍್ಯಾಂಕ್‌:ವಿಜ್ಞಾನ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಟಾಪ್ 10 ರ‍್ಯಾಂಕ್‌

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya

ಮರೋಡಿ: ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ 90 ವರ್ಷದ ವಯೋವೃದ್ದೆ

Suddi Udaya

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

Suddi Udaya

ಮಾ.28: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿಗೆ ಆಹ್ವಾನ

Suddi Udaya
error: Content is protected !!