23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರಸಿಯ ನಾರಾಯಣ ಆರ್ ಕೋಮಾರ್ ರವರಿಂದ ಸೇವಾಧಾಮಕ್ಕೆ ಧನ ಸಹಾಯ

ಶಿರಸಿ : ಶಿರಸಿ ತಾಲೂಕಿನ ನಾರಾಯಣ ಆರ್ ಕೋಮಾರ್ ಇವರು ಶಿರಸಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ನಡೆಯುತ್ತಿರುವ ವಸತಿಯುತ 30ನೇ ಉಚಿತ ಆರೋಗ್ಯ ತಪಾಸಣೆ ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥದ ಸಂದರ್ಭದಲ್ಲಿ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳಿಗೆ ರೂ. 51,000/- ದ ಚೆಕ್ ನೀಡಿ ಶುಭಹಾರೈಸಿದರು.

ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ಶಿರಸಿ ರೋಟರಿ ಕ್ಲಬ್ ಅಧ್ಯಕ್ಷ ರೊ| ಡಾ. ಸುಮನ್ ಹೆಗಡೆ, ಶಿರಸಿ ರೋಟರಿ ಕ್ಲಬ್ ಇವೆಂಟ್ ಛೇರ್ ಮ್ಯಾನ್ ರೊ| ಮಹೇಶ್ ತೆಲಂಗ ಉಪಸ್ಥಿತರಿದ್ದರು.

Related posts

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ಕಡಿರುದ್ಯಾವರ ಗ್ರಾ.ಪಂ.ನಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

Suddi Udaya

ತೋಟತ್ತಾಡಿ: ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ

Suddi Udaya

ಬಳಂಜ: ಪುಣ್ಕೆದೊಟ್ಟು ನಿವಾಸಿ ಚಂದ್ರು ನಿಧನ

Suddi Udaya
error: Content is protected !!