September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಚಿಂತನಾ ದಿನಾಚರಣೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರಾದ ಬೇಡನ ಪೊವೆಲ್ ಹಾಗೂ ಲೇಡಿ ಬೇಡನ ಪೊವೆಲ್ ರವರ ಜನ್ಮ ದಿನದ ನೆನಪಿನಲ್ಲಿ ಹಾಗೂ ವಿಶ್ವ ಸ್ಕೌಟ್ ದಿನಾಚರಣೆ ಅಂಗವಾಗಿ ಚಿಂತನಾ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸ್ಕೌಟ್ ದಿನದ ಮಹತ್ವ ಹಾಗೂ ಸರ್ವಧರ್ಮ ಪ್ರಾರ್ಥನೆ ಮಾಡಲಾಯಿತು.

ವಿದ್ಯಾರ್ಥಿ ತೇಜಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಸಸಿ ವಿತರಣೆ

Suddi Udaya

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರಾಟೆಜಿಕ್ ಲೀಡರ್ ಶಿಪ್ ಪ್ರೋಗ್ರಾಮ್ ಗೆ ಸುಳ್ಯದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ

Suddi Udaya

ಚಾರ್ಮಾಡಿ: ಸಂಚರಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ಸಂಪೂರ್ಣ ಸುಟ್ಟು ಹೋದ ಮೆಕ್ಕೆಜೋಳದ ಲಾರಿ

Suddi Udaya

ಬೆಳ್ತಂಗಡಿಯಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನದ ಆಚರಣೆ

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ”ಪ್ರಚಲಿತ ಉತ್ತಮ ಉತ್ಪಾದನಾ ಅಭ್ಯಾಸಗಳು” ನಿಯಂತ್ರಣ ವ್ಯವಹಾರಗಳ ಕುರಿತಾದ ವಿಚಾರಗೋಷ್ಠಿ

Suddi Udaya
error: Content is protected !!