ಉಜಿರೆ: ಎಸ್.ಡಿ.ಎಂ ಕಾಲೇಜಿನ ಸಂಸ್ಕೃತ ವಿಭಾಗದ ವಿದ್ಯಾರ್ಥಿಗಳಾದ ಧರಿತ್ರಿ ಭಿಡೆ ಮತ್ತು ಸಿಂಚನ ಪಾಳಂದೆ ಇವರು ಪ್ರೊ. ಶ್ರೀಧರ ಭಟ್ ಮಾರ್ಗದರ್ಶನದಲ್ಲಿ
ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಗಾರವನ್ನು ನಡೆಸಿಕೊಟ್ಟರು.