23.1 C
ಪುತ್ತೂರು, ಬೆಳ್ತಂಗಡಿ
February 23, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು; ಬಿ ಎಂ ಆಟೋ ಚಾಲಕ ಮಾಲಕರ ಸಂಘ (ರಿ) ಮಾಲಾಡಿ ಮಡoತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಮಿತಿಯ ಗೌರವಾಧ್ಯಕ್ಷರಾಗಿ ಎಂ. ಉಮರಬ್ಬ ಯು ಆರ್ ಮದಡ್ಕ, ಅಧ್ಯಕ್ಷರಾಗಿ ನಾಸಿರ್ ಸಾಲುಮರ ಬಂಗೇರಕಟ್ಟ, ಉಪಾಧ್ಯಕ್ಷರಾಗಿ ದಿನೇಶ್ ಪಣಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಝೀಝ್ ಶಾಜ್ ಮಾಲಾಡಿ, ಜೊತೆ ಕಾರ್ಯದರ್ಶಿಯಾಗಿ ಅಶ್ರಫ್ ಎಂ ಎ ಎಸ್, ಕೋಶಾಧಿಕಾರಿಯಾಗಿ ಅಶೋಕ್ ಮದ್ದಡ್ಕ, ಲೆಕ್ಕ ಪರಿಶೋಧಕರಾಗಿ ಹಸಿಭ್ ಕೊಲ್ಪದಬೈಲು, ಗೌರವ ಸಲಹೆಗಾರರಾಗಿ ಹೈದರ್ ಸಾಲುಮರ , ರಿಯಾಜ್ ಎಸ್ ಕೆ ಪಿಲಿಚಾಮುಂಡಿ ಕಲ್ಲು, ರಝಾಕ್ ಮದ್ದಡ್ಕ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಹಮ್ಮದ್ ಬೇರ್ಕಳ, ರಝಾಕ್ ಬದ್ಯಾರು ,ಶಬ್ಬೀರ್ ಪಣಕಜೆ, ಅಫ್ರೀದ್ ಮಡoತ್ಯಾರು, ರಶೀದ್ ಮುಂಡಾಡಿ, ಇರ್ಷಾದ್ ಪಲ್ಕೆ, ರಹೋಫ್ ಪಲ್ಕೆ, ರಶೀದ್ ಮೂರ್ಜೆ, ಶರೀಫ್ ಪಲ್ಕೆ, ಸಲೀಂ ಅರ್ತಿಲ ಇವರನ್ನು ಆಯ್ಕೆ ಮಾಡಲಾಯಿತು.

Related posts

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ

Suddi Udaya

ಮಲವಂತಿಗೆ: ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಸಾವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

Suddi Udaya

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

Suddi Udaya

ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ”

Suddi Udaya
error: Content is protected !!