ಮಾಲಾಡಿ : ಮಾಲಾಡಿ ಆರ್ತಿಲ ಸಮೀಪ ಚಾಲಕನ ನಿಯಂತ್ರಣ ತಪ್ಪಿ ನಂದಿನಿ ಹಾಲಿನ ವಾಹನ ಪಲ್ಟಿಯಾದ ಘಟನೆ ಇಂದು ರಾತ್ರಿ ನಡೆದಿದೆ.

ಮಂಗಳೂರಿಂದ ಧರ್ಮಸ್ಥಳಕ್ಕೆ ಹೋಗುವ ಸಂದರ್ಭ ಈ ಘಟನೆ ನಡೆದಿದೆ . ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪುoಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.