April 21, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

ಬೆಳ್ತಂಗಡಿ : ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ಫೆ. 23ರಂದು ಸಂಜೆ ನಡೆದಿದೆ.

ಉಪ್ಪಿನಂಗಡಿಯ ರಾಮಕುಂಜ ಸಮೀಪದ ಅತೂರು ವಸಂತ ಮತ್ತು ವಿಜಯ ದಂಪತಿ ಮಗ ಪವನ್ (16ವ) ಮೃತ ಬಾಲಕ. ಈತ ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ ಮನೆಯ ಅಜ್ಜಿಯ ಮನೆಯಲ್ಲಿದ್ದು ಸಿದ್ಧಕಟ್ಟೆ ಪ್ರೌಢಶಾಲೆಯಲ್ಲಿ 10 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.

ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಅಳದಂಗಡಿ ವಲಯ ವಾರ್ಷಿಕ ಮಹಾಸಭೆ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

Suddi Udaya
error: Content is protected !!