April 21, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

ಬೆಳ್ತಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ ಕೆಲವು ಸಮಯಗಳಿಂದ ನಡೆಯುತ್ತಿರುವ ಘಟನೆಗಳಿಂದ ಭಕ್ತರು ಹಾಗೂ ಗ್ರಾಮಸ್ಥರು ಅಸಾಮಾಧಾನಗೊಂಡಿರುವ ಬೆನ್ನಲ್ಲೇ ದೇವಸ್ಥಾನದ ಕಾಣಿಕೆ ಹುಂಡಿಯ ಬೀಗ ಒಡೆದು ಕಳ್ಳತನ ನಡೆದಿದೆ.

ಫೆ.22ರಂದು ರಾತ್ರಿ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಕಳ್ಳತನ ನಡೆದಿದೆ.‌ ಎರಡು ದಿನಗಳ ಹಿಂದೆ ಯಾರೋ  ಅಶ್ವತ್ಥ ಕಟ್ಟೆಯ ಗಿಡವನ್ನು ತುಂಡರಿಸಿದ್ದಾರೆ. ಈ ಬಗ್ಗೆ ಕೂಡ ಕ್ರಮ ಕೈಗೊಳ್ಳುವಂತೆ ಭಕ್ತರು ಆಗ್ರಹಿಸಿದ್ದಾರೆ. ಕಳೆದ ಒಂದು ವರುಷಗಳ ಹಿಂದೆ ರಾಜಕೀಯ ರಹಿತವಾಗಿ ಮಾದರಿ ಬ್ರಹ್ಮಕಲಶೋತ್ಸವ ನಡೆದಿದ್ದ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ರೀತಿ ನಡೆಯುತ್ತಿರುವುದು ಭಕ್ತರ ಮನಸ್ಸಿಗೆ ತೀವ್ರ ನೋವು ಉಂಟು ಮಾಡುತ್ತಿದೆ.

Related posts

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

Suddi Udaya

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ಲೋಕಾರ್ಪಣೆ

Suddi Udaya

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಸೆ.28 : ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!