19.7 C
ಪುತ್ತೂರು, ಬೆಳ್ತಂಗಡಿ
February 25, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

ಬೆಳ್ತಂಗಡಿ: ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ೨೦೨೫-೨೬ನೇ ಸಾಲಿನ ಮುಂದಿನ ಮೂರು ವರ್ಷದ ಅವಧಿಗೆ ಹೊಸ ಸಮಿತಿಯನ್ನು ಮದ್ದಡ್ಕ ಸುನ್ನೀ ಸೆಂಟರ್ ಸಭಾಂಗಣದಲ್ಲಿ ಅಬ್ದುಲ್ ಹಮೀದ್ ಅಲ್ ಫುರ್ಖಾನಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ಅಲ್ ಫುರ್ಖಾನಿ, ಪ್ರದಾನ ಕಾರ್ಯದರ್ಶಿಯಾಗಿ ಉಮ್ಮರ್ ಮಾಸ್ಟರ್, ಕೋಶಾಧಿಕಾರಿಯಾಗಿ ಅಬ್ಬೋನು ಮದ್ದಡ್ಕ, ಉಪಾಧ್ಯಕ್ಷರಾಗಿ ಉಸ್ಮಾನ್ ಹಾಜಿ ಆಲಂದಿಲ, ದಅವಾ ಕಾರ್ಯದರ್ಶಿಯಾಗಿ ಉಸ್ಮಾನ್ ಸಖಾಫಿ, ಮೀಡಿಯಾ ಕಾರ್ಯದರ್ಶಿಯಾಗಿ ಅಬ್ದುಲ್ ಕರೀಮ್ ಗೇರುಕಟ್ಟೆ, ಹಿಸಾಬ ಕಾರ್ಯದರ್ಶಿಯಾಗಿ ಅಬೂಸ್ಟಾಲಿಹ್ ಪರಪ್ಪು ಚಾರಿಟಿ (ಸಹಾಯ) ಹಂಝ ಜಾರಿಗೆಬೈಲು, ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಅಬೂಬಕ್ಕರ್ ಹಾಜಿ ಪರಪ್ಪು, ಸಂಘಟನಾ ಕಾರ್ಯದರ್ಶಿಯಾಗಿ ಮಹಮ್ಮದ್ ರಫೀಕ್ ಅಲ್ ಫುರ್ಖಾನಿ ಜಾರಿಗೆಬೈಲು ಹಾಗೂ ಒಟ್ಟು ೩೦ ಸದಸ್ಯರನ್ನೊಳಗೊಂಡ ಸಮಿತಿ ರಚಿಸಲಾಯಿತು.

ಸರ್ಕಲ್ ಕೌನ್ಸಿಲರ್‌ಗಳಾಗಿ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಇಸ್ಮಾಯಿಲ್ ಹಾಜಿ ಜಾರಿಗೆಬೈಲು ಎಂ.ಹೆಚ್. ಅಬೂಬಕ್ಕರ್ ಮದ್ದಡ್ಕ. ಹಂಝ ಜಾರಿಗೆಬೈಲು. ಅಬೂಸಾಲಿಹ್ ಪರಪ್ಪು, ಉಸ್ಮಾನ್ ಸಖಾಫಿ ಆಯ್ಕೆಯಾದರು.

Related posts

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದೇಜಪ್ಪ ಗೌಡ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya

ಕಳೆಂಜ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಪೋಕ್ಸೋ ಪ್ರಕರಣ: ಸರಿಯಾದ ತನಿಖೆಯನ್ನು ಮಾಡಿ ಸತ್ಯಾಂಶವನ್ನು ಹೊರ ತರುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು: ಕಳೆಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸನ್ನ

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!