September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರತಿಭಟನೆಸಮಸ್ಯೆ

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

ಉಜಿರೆ: ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆಯು ಫೆ.24ರಂದು ಉಜಿರೆ ಟಿ.ಬಿ. ಕ್ರಾಸ್ ಜಂಕ್ಷನ್‌ನಲ್ಲಿ ನಡೆಯಿತು.

ಬ್ಲಾಕ್ ಸಮಿತಿ ಸದಸ್ಯ ಆರಿಫ್ ಮಾತನಾಡಿ ರಸ್ತೆ ಕಾಮಗಾರಿ ಕೆಲಸಗಳು ಬಹಳ ನಿಧನಗತಿಯಿಂದ ಸಾಗುತ್ತಿದೆ. ಮನವಿ ಕೊಟ್ಟಾಗ ಸ್ವಲ್ಪ ದಿನ ಕೆಲಸ ನಡೆಯುತ್ತದೆ. ಮತ್ತೆ ನಿಲ್ಲುತ್ತದೆ. ಆದಷ್ಟು ಬೇಗ ಕೆಲಸ ಮಾಡಬೇಕು. ಗುತ್ತಿಗೆದಾರನ್ನು ಬ್ಲಾಕ್ ಲಿಸ್ಟ್‌ಗೆ ಹಾಕಬೇಕು ಎಂದರು.

ಪಿಡಬ್ಲ್ಯೂ ಡಿ ಇಂಜಿನಿಯರ್ ಬಕ್ಕಪ್ಪ ರವರು ಮನವಿಯನ್ನು ಸ್ವೀಕರಿಸಿ, ಗುತ್ತಿಗೆದಾರರಿಗೆ ಪ್ರತಿಭಟನಾ ಸ್ಥಳದಲ್ಲೇ ಕರೆ ಮಾಡಿ ಕೆಲಸವನ್ನು ಆದಷ್ಟು ಬೇಗ ಪೂರ್ಣಗೊಳಿಸಿಸುವಂತೆ ಹೇಳಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಉಜಿರೆ ಬ್ಲಾಕ್ ಅಧ್ಯಕ್ಷ ಮಹಮ್ಮದ್ ಆಲಿ, ಕುಂಟಿನಿ ಬ್ರಾಂಚ್ ಉಪಾಧ್ಯಕ್ಷ ರಫೀಕ್ ಕುಂಟಿನಿ, ಉಜಿರೆ ಬ್ಲಾಕ್ ಕಾರ್ಯದರ್ಶಿ ಮರ್ಷದ್ ಉಜಿರೆ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸದಸ್ಯ ಸಹಲ್ ನಿರ್ಸಾಲ್, ಪಂಚಾಯತ್ ಸದಸ್ಯ ಸಲೀಂ ಕುಂಟಿನಿ ಉಪಸ್ಥತರಿದ್ದರು.

Related posts

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಐಪಿಎಲ್ ಪಂದ್ಯಾಟದಲ್ಲಿ ಹರೀಶ್ ಪೂಂಜರ ಭಾವಚಿತ್ರ ಪ್ರದಶಿ೯ಸಿದ ಅಭಿಮಾನಿಗಳು: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya
error: Content is protected !!