ಗ್ರಾಮಾಂತರ ಸುದ್ದಿಚಿತ್ರ ವರದಿಕಕ್ಕಿಂಜೆ ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ by Suddi UdayaFebruary 24, 2025February 24, 2025 Share0 ಕಕ್ಕಿಂಜೆ: ಇಲ್ಲಿಯ ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ಫೆ.24ರಂದು ನಡೆದಿದೆ. ಸುಮಾರು ಎರಡು ಎಕರೆ ಪ್ರದೇಶಕ್ಕೆ ಬೆಂಕಿ ಆವರಿಸಿಗೊಂಡಿದ್ದು, ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ. Share this:PostPrintEmailTweetWhatsApp