39.3 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

ಕಲ್ಮಂಜ: ಇತಿಹಾಸ ಪ್ರಸಿದ್ಧ ತುಳುನಾಡ ಸತ್ಯದ ಸಿರಿಗಳ ಮೂಲ ಆಲಡೆ ಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನ ನಡ್ವಾಲ್‌ನಲ್ಲಿ ಫೆ.26ರಂದು ಮಹಾಶಿವರಾತ್ರಿ ಪ್ರಯುಕ್ತವಾಗಿ ಶ್ರೀ ದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿದೆ.

ಬೆಳಿಗ್ಗೆ ಶ್ರೀ ದೇವರಿಗೆ ಏಕಾದಶ ರುದ್ರಾಭಿಷೇಕ ಮಧ್ಯಾಹ್ನ ಮಹಾಪೂಜೆ, ಸಂಜೆ ಸಾಮೂಹಿಕ ಶಿವ ಪಂಚಾಕ್ಷರಿ ಪಠಣ, ಶ್ರೀ ರಂಗ ಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಶಿವರಾತ್ರಿ ಉತ್ಸವ ಸಮಿತಿ ಅಧ್ಯಕ್ಷ ಪಾಂಡುರಂಗ ಮರಾಠೆ ಹಡೀಲು, ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಹಾಗೂ ಸದಸ್ಯರು ತಿಳಿಸಿದ್ದಾರೆ.

Related posts

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya

ಗುರುವಾಯನಕೆರೆ ಗೆಳೆಯರ ಬಳಗ: 34ನೇ ವರ್ಷದ ಶ್ರೀ ಶಾರದ ಪೂಜೋತ್ಸವ

Suddi Udaya

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya

ಬೆಳ್ತಂಗಡಿ : ಶ್ರೀ ಗುರುದೇವ ಕಾಲೇಜಿನ ಕ್ರೀಡಾಕೂಟ ಉದ್ಘಾಟನೆ

Suddi Udaya
error: Content is protected !!