24 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಿಯೋನ್ ಆಶ್ರಮದಿಂದ ಉಚಿತ ಮಜ್ಜಿಗೆ ವಿತರಣೆ

ಬೆಳ್ತಂಗಡಿ: ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್ ಇವರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರೆಯ ಭಕ್ತಾಧಿಗಳಿಗೆ ಚಾರ್ಮಾಡಿಯ ಬೀಟಿಗೆ ಎಂಬಲ್ಲಿ ಫೆ.24ರಂದು ಉಚಿತವಾಗಿ ಮಜ್ಜಿಗೆ ವಿತರಿಸಲಾಯಿತು.

Related posts

ಕಳೆಂಜ: ನೆಕ್ಕಾರಾಜೆ ತಿಮ್ಮಪ್ಪ ಗೌಡ ನಾಪತ್ತೆ: ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆ

Suddi Udaya

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಭೇಟಿ

Suddi Udaya

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

Suddi Udaya

ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ

Suddi Udaya

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

Suddi Udaya
error: Content is protected !!